alex Certify ಮೊಬೈಲ್ ಬಳಕೆದಾರರಿಗೆ ಶಾಕಿಂಗ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೊಬೈಲ್ ಬಳಕೆದಾರರಿಗೆ ಶಾಕಿಂಗ್ ನ್ಯೂಸ್

ಮೊಬೈಲ್ ಬಳಕೆದಾರರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಮಾರಕ ಕೊರೊನಾ ಸೋಂಕು ಪ್ರಸರಣದಲ್ಲಿ ಮೊಬೈಲ್ ಪ್ರಮುಖ ವಾಹಕವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ರಾಯಪುರ ಏಮ್ಸ್ ವೈದ್ಯರು, ಮೊಬೈಲ್, ಮುಖ ಮತ್ತು ಬಾಯಿಯ ಸಂಪರ್ಕಕ್ಕೆ ಬರುವ ಕಾರಣ ರೋಗ ಹರಡುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ಎಚ್ಚರಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿರ್ಬಂಧಿಸಬೇಕು ಎಂದು ವೈದ್ಯರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...