alex Certify ರೆಡ್‌ ಹಿಲ್ಸ್‌ ಫಾರ್ಮ್‌ ಹೌಸ್‌ ನಲ್ಲಿ ಗಾನ ಗಾರುಡಿಗನ ಅಂತ್ಯಕ್ರಿಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೆಡ್‌ ಹಿಲ್ಸ್‌ ಫಾರ್ಮ್‌ ಹೌಸ್‌ ನಲ್ಲಿ ಗಾನ ಗಾರುಡಿಗನ ಅಂತ್ಯಕ್ರಿಯೆ

ಶುಕ್ರವಾರದಂದು ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ವಿಧಿವಶರಾದ ಖ್ಯಾತ ಹಿನ್ನಲೆ ಗಾಯಕ ಎಸ್.ಪಿ. ಬಾಲಸುಬ್ರಮಣ್ಯಂ ಅವರ ಅಂತ್ಯಕ್ರಿಯೆ ತಮಿಳುನಾಡಿನ ತಿರುವಳ್ಳುವಾರ್‌ ಜಿಲ್ಲೆಯ ತಾಮರೈಪಾಕಂ ನಲ್ಲಿರುವ ಎಸ್.ಪಿ.ಬಿ. ಅವರ ರೆಡ್‌ ಹಿಲ್ಸ್‌ ಫಾರ್ಮ್‌ ಹೌಸ್ ನಲ್ಲಿ ಇಂದು ನೆರವೇರಿಸಲಾಗುತ್ತದೆ.

ಕೊರೊನಾದಿಂದ ಎಸ್.ಪಿ.ಬಿ. ಯವರು ಗುಣಮುಖರಾಗಿದ್ದ ಹಿನ್ನಲೆಯಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಈಗಾಗಲೇ ಗಣ್ಯರು ಹಾಗೂ ಅಭಿಮಾನಿಗಳು ಸಾಗರೋಪಾದಿಯಲ್ಲಿ ಆಗಮಿಸುತ್ತಿದ್ದಾರೆ.

ಅಂತ್ಯಕ್ರಿಯೆ ನೆರವೇರುವ ಸ್ಥಳದಲ್ಲಿ ಈಗಾಗಲೇ ಸಕಲ ಸಿದ್ದತೆಯನ್ನು ಕೈಗೊಳ್ಳಲಾಗಿದ್ದು, ಜೊತೆಗೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಸಹ ಏರ್ಪಡಿಸಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...