ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದ ರೈತರಿಗೆ ಪಳನಿಸ್ವಾಮಿ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ಅನ್ನದಾತನ ಸಾಲಾ ಮನ್ನಾ ಮಾಡಿ ಆದೇಶ ಹೊರಡಿಸಿದೆ.
ತಮಿಳುನಾಡು ಸಿಎಂ ಕೆ.ಪಳನಿಸ್ವಾಮಿ 12,110 ಕೋಟಿ ರೂ. ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ. ಇದರಿಂದ 16.43 ಕೋಟಿ ರೈತರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.
ಖುಷಿ ಸುದ್ದಿ….! ವಾಹನ ಸ್ಕ್ರ್ಯಾಪ್ ಮಾಡಿದ್ರೆ ಸಿಗುತ್ತೆ ಡಬಲ್ ಸಬ್ಸಿಡಿ
ಈ ಕುರಿತು ತಮಿಳುನಾಡು ವಿಧಾನಸಭೆಯಲ್ಲಿ ಮಾತನಾಡಿರುವ ಸಿಎಂ ಪಳನಿಸ್ವಾಮಿ, ಇಂದಿನಿಂದಲೇ ಸಾಲಮನ್ನಾ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ.