alex Certify ಲಾಕ್ಡೌನ್ ವೇಳೆ ಚರ್ಚ್ ನಲ್ಲೇ ಪಾದ್ರಿಯಿಂದ ಕಾಮಕೇಳಿ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್ಡೌನ್ ವೇಳೆ ಚರ್ಚ್ ನಲ್ಲೇ ಪಾದ್ರಿಯಿಂದ ಕಾಮಕೇಳಿ..!

ಮಾರಣಾಂತಿಕ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ಡೌನ್ ಜಾರಿಗೊಳಿಸಿದ್ದು, ಧಾರ್ಮಿಕ ಮಂದಿರಗಳನ್ನು ಬಂದ್ ಮಾಡಲಾಗಿದೆ.

ಇದರ ಮಧ್ಯೆಯೂ ಪಾದ್ರಿಯೊಬ್ಬರು ಚರ್ಚ್ ನಲ್ಲೇ ಕಾಮಕೇಳಿ ನಡೆಸಿ ಇದೀಗ ಸಾಕ್ಷಿ ಸಮೇತ ಸಿಕ್ಕಿಬಿದ್ದಿದ್ದು ಅವರನ್ನು ಅಮಾನತುಗೊಳಿಸಲಾಗಿದೆ.

ಕೇರಳದ ಇಡುಕ್ಕಿ ಜಿಲ್ಲೆಯ ಕ್ಯಾಥೋಲಿಕ್ ಚರ್ಚ್ ನಲ್ಲಿ ಈ ಘಟನೆ ನಡೆದಿದ್ದು, ಪಾದ್ರಿ ಜೇಮ್ಸ್ ಮಂಗಲಾಶೇರಿ ಅವರ ಮೊಬೈಲ್ ನಿಂದಲೇ ಕಾಮಕೇಳಿಯ ಚಿತ್ರಗಳು ಸೋರಿಕೆಯಾಗಿದ್ದವು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...