alex Certify ಲಾಕ್‌ ಡೌನ್‌ ನಡುವೆಯೂ ನಡೆದಿದೆ ಕಿರಾತಕ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್‌ ಡೌನ್‌ ನಡುವೆಯೂ ನಡೆದಿದೆ ಕಿರಾತಕ ಕೃತ್ಯ

ಲಾಕ್ ಡೌನ್ ಮಧ್ಯೆ ಅಪರಾಧ ಪ್ರಕರಣಗಳು ಬೆಳಕಿಗೆ ಬರ್ತಿವೆ. ಅಸ್ಸಾಂನ ರೋಹ್ತಸ್ ನಲ್ಲಿ ಅತ್ಯಾಚಾರ ಪ್ರಕರಣವೊಂದು ಬೆಳಕಿಗೆ ಬಂದಿದೆ. 7 ವರ್ಷದ ಬಾಲಕಿ ಮೇಲೆ ಆಕೆ ಚಿಕ್ಕಪ್ಪನೇ ಅತ್ಯಾಚಾರವೆಸಗಿದ್ದಾನೆ.

ಏಳು ವರ್ಷದ ಬಾಲಕಿ ಮನೆಯಲ್ಲಿ ಮಲಗಿದ್ದ ವೇಳೆ ಅಲ್ಲಿಗೆ ಆರೋಪಿ ಚಿಕ್ಕಪ್ಪ ಬಂದಿದ್ದಾನೆ. ಒಬ್ಬಳೇ ಮಲಗಿದ್ದ ಬಾಲಕಿಯನ್ನು ಎತ್ತಿಕೊಂಡು ಮೇಲಿನ ಕೋಣೆಗೆ ಹೋಗಿದ್ದಾನೆ. ಅಲ್ಲಿ ನೀಚ ಕೃತ್ಯವೆಸಗಿದ್ದಾನೆ. ಘಟನೆ ವೇಳೆ ಪೀಡಿತೆ ಕಿರುಚಿಕೊಂಡಿದ್ದಾಳೆ. ಬಾಲಕಿ ಕೂಗು ಕೇಳಿದ ಅಕ್ಕಪಕ್ಕದವರು ಅಲ್ಲಿಗೆ ಬಂದಿದ್ದಾರೆ.

ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿ ಸ್ಥಿತಿ ಗಂಭೀರವಾಗಿದೆ ಎನ್ನಲಾಗ್ತಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...