alex Certify ವಿಶ್ವದ ಅತಿ ಹೆಚ್ಚು ಮೆಚ್ಚುಗೆ ಪಡೆದ ವ್ಯಕ್ತಿಗಳ ಪಟ್ಟಿಯಲ್ಲಿದ್ದಾರೆ ಭಾರತೀಯರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶ್ವದ ಅತಿ ಹೆಚ್ಚು ಮೆಚ್ಚುಗೆ ಪಡೆದ ವ್ಯಕ್ತಿಗಳ ಪಟ್ಟಿಯಲ್ಲಿದ್ದಾರೆ ಭಾರತೀಯರು

YouGov Survey 2020: सबसे प्रशंसनीय लोगों की लिस्ट

ಯೂಗೊವ್ ಸಮೀಕ್ಷೆ ಪ್ರಕಟವಾಗಿದೆ. ಇದರಲ್ಲಿ ಭಾರತ ಮತ್ತು ವಿಶ್ವದ ಅತ್ಯಂತ ಮೆಚ್ಚುಗೆ ಪಡೆದ ಜನರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ವಿಶ್ವದ ಅತಿ ಹೆಚ್ಚು ಮೆಚ್ಚುಗೆ ಪಡೆದ ಜನರ ಹೆಸರುಗಳನ್ನು ಉಲ್ಲೇಖಿಸಲಾಗಿದ್ದು, ಅದ್ರಲ್ಲಿ 25 ಭಾರತೀಯರು ಸೇರಿದ್ದಾರೆ. ರಾಜಕೀಯ, ಕ್ರೀಡೆ ಮತ್ತು ಬಾಲಿವುಡ್ ತಾರೆಯರು ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಒಟ್ಟು 42 ದೇಶಗಳ 4500 ಜನರು ಈ ಸಮೀಕ್ಷೆಯಲ್ಲಿ ಭಾಗವಹಿಸಿದ್ದರು. ವಿಶ್ವದ ಅತ್ಯಂತ ಮೆಚ್ಚುಗೆ ಪಡೆದ 20 ಜನರಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಮೊದಲ ಸ್ಥಾನದಲ್ಲಿದ್ದಾರೆ. ನಾಲ್ಕನೇ ಸ್ಥಾನದಲ್ಲಿ ಪಿಎಂ ನರೇಂದ್ರ ಮೋದಿ ಇದ್ದಾರೆ. ಅಮಿತಾಬ್ ಬಚ್ಚನ್ 14 ನೇ ಸ್ಥಾನದಲ್ಲಿದ್ದರೆ, ವಿರಾಟ್ ಕೊಹ್ಲಿ 16 ನೇ ಸ್ಥಾನ ಮತ್ತು ಶಾರುಖ್ ಖಾನ್ 17 ನೇ ಸ್ಥಾನದಲ್ಲಿದ್ದಾರೆ. 2018ರ ನಂತ್ರ ಶಾರುಖ್ ಖಾನ್ ಅಭಿನಯದ ಯಾವುದೇ ಚಿತ್ರ ಬಿಡುಗಡೆಯಾಗಿಲ್ಲ. ಆದ್ರೂ ಶಾರುಖ್ ಸ್ಥಾನ ಪಡೆದಿರುವುದು ವಿಶೇಷ.

ಭಾರತದ ಅತ್ಯಂತ ಮೆಚ್ಚುಗೆ ಪಡೆದ ಜನರ ವಿಷ್ಯಕ್ಕೆ ಬಂದ್ರೆ ಪಿಎಂ ನರೇಂದ್ರ ಮೋದಿಯವರ ಹೆಸರು ಮೊದಲ ಸ್ಥಾನದಲ್ಲಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...