alex Certify ಶಾಕಿಂಗ್: 12 ವರ್ಷದ ಬಾಲಕಿ ಆತ್ಮಹತ್ಯೆಗೆ ಕಾರಣವಾಯ್ತು ಈ ವಿಷ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್: 12 ವರ್ಷದ ಬಾಲಕಿ ಆತ್ಮಹತ್ಯೆಗೆ ಕಾರಣವಾಯ್ತು ಈ ವಿಷ್ಯ

Representative Image

ಫರಿದಾಬಾದ್ ನಲ್ಲಿ ಆಘಾತಕಾರಿ ಘಟನೆ ನಡೆದಿದೆ. 12 ವರ್ಷದ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆಕೆ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ತಿಳಿದ ಪೊಲೀಸರು ದಂಗಾಗಿದ್ದಾರೆ. ಬಾಲಕಿ ಪ್ರೀತಿಯಲ್ಲಿ ಮೋಸವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದೇನೆಂದು ನೋಟ್ ನಲ್ಲಿ ಬರೆದಿದ್ದಾಳೆ.

ಮನೆ ಪಕ್ಕದಲ್ಲಿದ್ದ ಅಪ್ರಾಪ್ತನನ್ನು ಬಾಲಕಿ ಪ್ರೀತಿಸುತ್ತಿದ್ದಳಂತೆ. ಆದ್ರೆ ಆ ಬಾಲಕ ಬೇರೆ ಹುಡುಗಿಯನ್ನು ಪ್ರೀತಿ ಮಾಡ್ತಿದ್ದನಂತೆ. ಇದ್ರಿಂದ ಬೇಸತ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಡೆತ್ ನೋಟ್ ನಲ್ಲಿ ಆತ್ಮಹತ್ಯೆಗೆ ದೇವರನ್ನು ಹೊಣೆ ಮಾಡಿದ್ದಾಳಂತೆ ಬಾಲಕಿ.

ಪ್ರೀತಿಯಲ್ಲಿ ಮೋಸ ಹೋಗಿ 12 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವುದು ಆಘಾತ ತಂದಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆಂದು ಪೊಲೀಸರು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...