alex Certify ಸೂಪರ್ ಸ್ಟಾರ್ ರಜನಿಕಾಂತ್ ಗೆ ಶಾಕ್ ನೀಡಿದ ಪದಾಧಿಕಾರಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೂಪರ್ ಸ್ಟಾರ್ ರಜನಿಕಾಂತ್ ಗೆ ಶಾಕ್ ನೀಡಿದ ಪದಾಧಿಕಾರಿಗಳು

ಚೆನ್ನೈ: ರಾಜಕೀಯ ಪ್ರವೇಶದಿಂದ ಹಿಂದೆ ಸರಿದ ಸೂಪರ್ ಸ್ಟಾರ್ ರಜನಿಕಾಂತ್ ಗೆ ಇದೀಗ ಅವರು ಸ್ಥಾಪಿಸಲು ಹೊರಟಿದ್ದ ರಜನಿ ಮಕ್ಕಳ್ ಮಂದ್ರಂ ಪಕ್ಷದ ಪದಾಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ.

ರಜನಿ ರಾಜಕೀಯ ನಿರ್ಧಾರದಿಂದ ಹಿಂದೆ ಸರಿದ ಬೆನ್ನಲ್ಲೇ ಅವರ ಬೆಂಬಲಿಗರು ಬೇರೆ ಪಕ್ಷದತ್ತ ಚಿತ್ತ ಹರಿಸಿದ್ದು, ರಜನಿ ಸ್ಥಾಪಿಸಲು ಹೊರಟಿದ್ದ ರಜನಿ ಮಕ್ಕಳ್ ಮಂದ್ರಂ ಪಕ್ಷದ ಪದಾಧಿಕಾರಿಗಳು ಪಕ್ಷ ತೊರೆದು ಡಿಎಂಕೆಗೆ ಸೇರ್ಪಡೆಯಾಗಿದ್ದಾರೆ.

ರಜನಿ ಮಕ್ಕಳ್ ಮಂದ್ರಂ ನ ಜಿಲ್ಲಾ ಘಟಕಗಳ ಕಾರ್ಯದರ್ಶಿಗಳಾದ ಎ. ಜೋಸೆಫ್ ಸ್ಟಾಲಿನ್, ಕೆ. ಸೆಂಥಿಲ್ ಸೆಲ್ವಾನಂದ ಹಾಗೂ ಆರ್. ಗಣೇಶನ್ ಎಂ.ಕೆ. ಸ್ಟಾಲಿನ್ ಸಮ್ಮುಖದಲ್ಲಿ ಡಿಎಂಕೆ ಸೇರ್ಪಡೆಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...