alex Certify ಸ್ವಂತ ಟಿವಿ ಚಾನೆಲ್ ಆರಂಭಿಸಿದ ‘ಕಾಂಗ್ರೆಸ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ವಂತ ಟಿವಿ ಚಾನೆಲ್ ಆರಂಭಿಸಿದ ‘ಕಾಂಗ್ರೆಸ್’

ದೇಶದ ಜನತೆಯನ್ನು ತಲುಪಲು ಕಾಂಗ್ರೆಸ್ ಪಕ್ಷ ಇದೀಗ ತನ್ನ ಸ್ವಂತ ಟಿವಿ ಚಾನೆಲ್ ಆರಂಭಿಸಿದೆ. ಐ.ಎನ್.ಸಿ. ಟಿವಿಗೆ ‘ರಾಷ್ಟ್ರೀಯ ಪಂಚಾಯತ್ ರಾಜ್ ದಿನ’ (ಏಪ್ರಿಲ್ 24)ವಾದ ಶನಿವಾರದಂದು ಚಾಲನೆ ನೀಡಲಾಗಿದೆ.

ದೇಶದಲ್ಲಿ ವಿವಿಧ ಸಂಸ್ಥೆಗಳ ಮೇಲೆ ದಾಳಿ ನಡೆಯುತ್ತಿದ್ದರೂ ಸಹ ಇದು ಬಹಳಷ್ಟು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿಲ್ಲ. ಹೀಗಾಗಿ ನೈಜ ವಿಷಯವನ್ನು ಜನರಿಗೆ ತಲುಪಿಸಲು ಟಿವಿ ಚಾನೆಲ್ ಆರಂಭಿಸಿರುವುದಾಗಿ ಕಾಂಗ್ರೆಸ್ ಮುಖಂಡರೊಬ್ಬರು ತಿಳಿಸಿದ್ದಾರೆ.

ನಕಲಿ ಪಡಿತರ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರ್ಕಾರದಿಂದ ‘ಬಿಗ್ ಶಾಕ್’

ಕಾಂಗ್ರೆಸ್ ಪಕ್ಷದ ಈ ನೂತನ ಟಿವಿ ಚಾನೆಲ್ ದೇಶದ ಜನತೆಯ ಧ್ವನಿಯಾಗುವುದರ ಜೊತೆಗೆ ಕಡುಬಡವರ ಸಮಸ್ಯೆಗಳತ್ತ ಸರ್ಕಾರದ ಗಮನ ಸೆಳೆಯಲಿದೆ ಎಂದು ಅವರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...