alex Certify ಹತ್ತು ವರ್ಷದ ಬಾಲಕಿ ಮೇಲೆರಗಿದ 70ರ ವೃದ್ಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹತ್ತು ವರ್ಷದ ಬಾಲಕಿ ಮೇಲೆರಗಿದ 70ರ ವೃದ್ಧ

ತಮಿಳುನಾಡಿನ ಕೊಯಮತ್ತೂರಿನಲ್ಲಿ ನಾಚಿಕೆಗೇಡಿ ಕೆಲಸ ನಡೆದಿದೆ. 10 ವರ್ಷದ ಬಾಲಕಿ ಮೇಲೆ 70 ವರ್ಷದ ವೃದ್ಧ ಅತ್ಯಾಚಾರ ನಡೆಸಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ವೃದ್ಧ ಕಿರಾಣಿ ಅಂಗಡಿ ನಡೆಸುತ್ತಾನೆ ಎನ್ನಲಾಗಿದೆ.

ಆರೋಪಿ ಹೆಸರು ಕನಕರಾಜ್ ಎಂದು ಪೊಲೀಸರು ಹೇಳಿದ್ದಾರೆ. ಆರೋಪಿ ಬಾಲಕಿಯನ್ನು ನಂಬಿಸಿ ಅತ್ಯಾಚಾರವೆಸಗಿದ್ದಾನೆ. ವಿಷ್ಯ ಗೊತ್ತಾಗ್ತಿದ್ದಂತೆ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.

ಬಾಲಕಿಗೆ ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ. ಆರೋಪಿಯನ್ನ ಜೈಲಿಗಟ್ಟಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...