alex Certify ಹಾಡಹಗಲೇ ಪೊಲೀಸರ ಮೇಲೆ ಗುಂಡಿನ ದಾಳಿ: ಇಬ್ಬರು ರಕ್ಷಣಾ ಸಿಬ್ಬಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಡಹಗಲೇ ಪೊಲೀಸರ ಮೇಲೆ ಗುಂಡಿನ ದಾಳಿ: ಇಬ್ಬರು ರಕ್ಷಣಾ ಸಿಬ್ಬಂದಿ ಸಾವು

ಶ್ರೀನಗರ: ಹಾಡಹಗಲೇ ಪೊಲಿಸರ ಮೇಲೆ ಉಗ್ರನೊಬ್ಬ ಗುಂಡಿನ ದಾಳಿ ನಡೆಸಿದ್ದು ಇಬ್ಬರು ಪೊಲೀಸರು ಹುತಾತ್ಮರಾಗಿರುವ ಘಟನೆ ಜಮ್ಮು- ಕಾಶ್ಮೀರದ ಶ್ರೀನಗರದಲ್ಲಿ ನಡೆದಿದೆ.

ಇಲ್ಲಿನ ಬರಾಜುಲ್ಲಾ ಪ್ರದೇಶದಲ್ಲಿ ಉಗ್ರನೊಬ್ಬ ಏಕಾಏಕಿ AK 47 ಗನ್ ನಿಂದ ರಕ್ಷಣಾ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿ, ಪರಾರಿಯಾಗಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಪೊಲೀಸರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ನಿಮ್ಮ ಬಳಿ ಇದೆಯಾ ಹಾಳಾದ ನೋಟು…? ಬದಲಾಯಿಸುವ ಕುರಿತು ಇಲ್ಲಿದೆ ಮಾಹಿತಿ

ಪೊಲೀಸರ ಮೇಲಿನ ಉಗ್ರನ ಅಟ್ಟಹಾಸ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...