alex Certify ತೆಲಂಗಾಣದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತೆಲಂಗಾಣದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ

ತೆಲಂಗಾಣದ ಮೆಡ್ಚಲ್ ಜಿಲ್ಲೆಯ ದುಂಡಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾಮುಕರು ಅಟ್ಟಹಾಸ ಮೆರೆದಿದ್ದು 14 ವರ್ಷದ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ನಡೆದಿದೆ.

ಬಾಲಕಿಯನ್ನು ರಕ್ಷಿಸಿ ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಮಾಹಿತಿ ಪಡೆದು ಕ್ರಮ ಕೈಗೊಂಡ ಪೊಲೀಸರು ದೂರವಾಣಿ ಆಧರಿಸಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸಿದ್ದಾರೆ.

ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...