alex Certify 24 ಗಂಟೆಯಲ್ಲಿ ಇನ್ನಷ್ಟು ಇಳಿಕೆ ಕಂಡ ಕೋವಿಡ್ ಸೋಂಕಿತರ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

24 ಗಂಟೆಯಲ್ಲಿ ಇನ್ನಷ್ಟು ಇಳಿಕೆ ಕಂಡ ಕೋವಿಡ್ ಸೋಂಕಿತರ ಸಂಖ್ಯೆ

ನವದೆಹಲಿ: ದೇಶಾದ್ಯಂತ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 74,442 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 66 ಲಕ್ಷ ಗಡಿ ದಾಟಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಇದೀಗ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 66,23,816ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 903 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,02,685ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 9,34,427 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 55,86,704 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...