alex Certify 24 ಗಂಟೆಯಲ್ಲಿ 12,881 ಜನರಲ್ಲಿ ಸೋಂಕು ಪತ್ತೆ; ದೇಶದಲ್ಲಿ ಕೋವಿಡ್ ಗೆ ಬಲಿಯಾದವರ ಸಂಖ್ಯೆ 1,56,014ಕ್ಕೆ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

24 ಗಂಟೆಯಲ್ಲಿ 12,881 ಜನರಲ್ಲಿ ಸೋಂಕು ಪತ್ತೆ; ದೇಶದಲ್ಲಿ ಕೋವಿಡ್ ಗೆ ಬಲಿಯಾದವರ ಸಂಖ್ಯೆ 1,56,014ಕ್ಕೆ ಏರಿಕೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 12,881 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,09,50,201ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 101 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,56,014ಕ್ಕೆ ಏರಿಕೆಯಾಗಿದೆ.

ವಿಮಾನ ಪ್ರಯಾಣಿಕರಿಗೆ ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ

ಇನ್ನು ದೇಶದಲ್ಲಿ 1,37,342 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,06,56,845 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 11,987 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇನ್ನು ದೇಶದಲ್ಲಿ ಈವರೆಗೆ 94,22,228 ಜನರಿಗೆ ಲಸಿಕೆ ಹಾಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...