alex Certify 31 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

31 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 61,408 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ದೇಶದಲ್ಲಿ ಕೊರೋನಾ ಪೀಡಿತರ ಸಂಖ್ಯೆ 31,06,349ಕ್ಕೆ ಏರಿಕೆಯಾಗಿದೆ.

ಒಂದೇ ದಿನದಲ್ಲಿ 836 ಜನರು ಕೊರೊನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 57,542ಕ್ಕೆ ಏರಿಕೆಯಾಗಿದೆ.

ಈವರೆಗೆ ಕೊರೊನಾದಿಂದ ಗುಣ ಆದವರು 23,38,036 ಜನ. ಕೊರೊನಾ ಸೋಂಕಿನಿಂದ ಮೃತ ಪಡುವವರ ಸಂಖ್ಯೆ ಶೇ.1.86ರಷ್ಟು ಕಡಿಮೆಯಾಗಿದೆ. ಗುಣಗುಖರಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಸೋಂಕಿತರ ಸಂಖ್ಯೆ 23.24ರಷ್ಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯು ಮಾಹಿತಿ ಬಿಡುಗಡೆ ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...