alex Certify ಟ್ರಕ್ ಪಲ್ಟಿಯಾಗಿ 40 ಎತ್ತುಗಳ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟ್ರಕ್ ಪಲ್ಟಿಯಾಗಿ 40 ಎತ್ತುಗಳ ಸಾವು

ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಬುಧವಾರ ಮುಂಜಾನೆ ಟ್ರಕ್ ಪಲ್ಟಿಯಾಗಿದೆ. ಘಟನೆಯಲ್ಲಿ 40ಕ್ಕೂ ಹೆಚ್ಚು ಎತ್ತುಗಳು ಸಾವನ್ನಪ್ಪಿವೆ. ಟ್ರಕ್ ಎತ್ತುಗಳನ್ನು ಕರೆದೊಯ್ಯುತ್ತಿತ್ತು ಎನ್ನಲಾಗಿದೆ.

ಸಾಗರ್ ಜಿಲ್ಲಾ ಕೇಂದ್ರದಿಂದ 25 ಕಿ.ಮೀ. ದೂರದಲ್ಲಿರುವ ಸಾಗರ್-ರೆಹ್ಲಿ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಮುಂಜಾನೆ 2 ಗಂಟೆ ಸುಮಾರಿಗೆ ಕಡ್ತಾ ಗ್ರಾಮದ ಬಳಿ 50 ಎತ್ತುಗಳನ್ನು ಕರೆದೊಯ್ಯುತ್ತಿದ್ದ ಟ್ರಕ್ ಪಲ್ಟಿಯಾಗಿದೆ.

50 ಟ್ರಕ್ ಗಳ  ಪೈಕಿ 42 ಎತ್ತುಗಳು ಅಪಘಾತದಲ್ಲಿ ಮೃತಪಟ್ಟಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ನಂತರ ಟ್ರಕ್ ಚಾಲಕ ಮತ್ತು ಆತನ ಸಹಾಯಕ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಅವ್ರಿಗೆ ಶೋಧ ಕಾರ್ಯ ನಡೆಯುತ್ತಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...