alex Certify 53 ಲಕ್ಷ ಗಡಿ ದಾಟಿದ ಕೊರೊನಾ ಸೊಂಕಿತರ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

53 ಲಕ್ಷ ಗಡಿ ದಾಟಿದ ಕೊರೊನಾ ಸೊಂಕಿತರ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 93,337 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 53,08,015 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇನ್ನು ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಮಹಾಮಾರಿಗೆ 1,247 ಜನರು ಬಲಿಯಾಗಿದ್ದಾರೆ. ಈ ವರೆಗೆ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 85,619ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 10,13,964 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 42,08,432 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...