alex Certify 58 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ: ಒಂದೇ ದಿನ ಮಹಾ ಮಾರಿಗೆ ಬಲಿಯಾದವರು ಎಷ್ಟು….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

58 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ: ಒಂದೇ ದಿನ ಮಹಾ ಮಾರಿಗೆ ಬಲಿಯಾದವರು ಎಷ್ಟು….?

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಕಳೆದ 24ಗಂಟೆಯಲ್ಲಿ 86,052 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 58,18,571ಕ್ಕೆ ಏರಿಕೆಯಾಗಿದೆ.

ಕಳೆದ ಒಂದು ದಿನದಲ್ಲಿ ದೇಶದಲ್ಲಿ 1,141 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಈ ವರೆಗೆ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 92,290ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ 9,70,116 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 47,56,165 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Kaip išsaugoti miltelius ir palaikyti švarią aplinką: kodėl verta Top 10 maisto produktų, kurie padeda Kenksmingos plaukų dažų sudėties pagrindinė 6 paprasti būdai, kaip išspręsti užsikimšusį klozetą per Kaip tinkamai dozuoti druską: patarimai dėl druskos kiekio ir Pagrindiniai žiedinių kopūstų privalumai: neįtikėtinos naudos