alex Certify 6 ತಿಂಗಳಿಂದ ನಿರಂತರವಾಗಿ ನಡೆದಿತ್ತು ಅಪ್ರಾಪ್ತೆ ಮೇಲೆ ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

6 ತಿಂಗಳಿಂದ ನಿರಂತರವಾಗಿ ನಡೆದಿತ್ತು ಅಪ್ರಾಪ್ತೆ ಮೇಲೆ ಅತ್ಯಾಚಾರ

ಲಾಕ್‌ಡೌನ್‌ನಲ್ಲಿಯೂ  ಅಪರಾಧ ಪ್ರಕರಣಗಳು ಹೆಚ್ಚಾಗ್ತನೆ ಇದೆ. ಎರಡು ದಿನಗಳ ಹಿಂದೆ ಸೋನೆಪತ್ ಜಿಲ್ಲೆಯ ಗೋಹಾನಾ ಪ್ರದೇಶದಲ್ಲಿ ಯುವಕನೊಬ್ಬ ಅಪ್ರಾಪ್ತ ಬಾಲಕಿಯ ಹತ್ಯೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿ ಬಾಲಕಿಗೆ ಚಾಕುವಿನಿಂದ ಇರಿದು ಕೊಂದಿದ್ದಾನೆ.

ಕಳೆದ ಆರು ತಿಂಗಳಿಂದ ಬಾಲಕಿ ಮೇಲೆ ನಿರಂತರ ಅತ್ಯಾಚಾರವೆಸಗುತ್ತಿದ್ದನಂತೆ ಆರೋಪಿ. ಆರು ತಿಂಗಳಿಂದ ಬಂಧಿ ಮಾಡಿದ್ದ ಆರೋಪಿ ಕ್ರೂರವಾಗಿ ವರ್ತಿಸಿದ್ದನಂತೆ. ಎರಡು ದಿನಗಳ ಹಿಂದೆ ಬಾಲಕಿ ತಪ್ಪಿಸಿಕೊಂಡಿದ್ದಳಂತೆ. ತಾಯಿ ಜೊತೆ ಆರೋಪಿ ವಿರುದ್ಧ ದೂರು ದಾಖಲಿಸಲು ಪೊಲೀಸ್ ಠಾಣೆಗೆ ಹೊರಟಿದ್ದಳಂತೆ.

ದಾರಿ ಮಧ್ಯೆ ಬಾಲಕಿಯನ್ನು ಅಡ್ಡಗಟ್ಟಿದ ಆರೋಪಿ ಚಾಕುವಿನಿಂದ ಇರಿದಿದ್ದಾನೆ.ನಘಟನೆ ನಡೆದ ತಕ್ಷಣ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆದ್ರೆ ಆರೋಪಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...