alex Certify BIG NEWS: ಸರ್ಕಾರಿ ನೌಕರರಿಗೆ ಪ್ರತಿ ತಿಂಗಳು 6 ದಿನ ವೇತನ ಕಡಿತಕ್ಕೆ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸರ್ಕಾರಿ ನೌಕರರಿಗೆ ಪ್ರತಿ ತಿಂಗಳು 6 ದಿನ ವೇತನ ಕಡಿತಕ್ಕೆ ನಿರ್ಧಾರ

ಕೊರೋನಾ ಲಾಕ್ ಡೌನ್ ನಿಂದಾಗಿ ಆರ್ಥಿಕತೆಗೆ ದೊಡ್ಡ ಪೆಟ್ಟು ಬಿದ್ದಿದ್ದು, ಬಿಕ್ಕಟ್ಟಿನ ಪರಿಸ್ಥಿತಿ ಹಿನ್ನಲೆಯಲ್ಲಿ ಸರ್ಕಾರಿ ನೌಕರರ ವೇತನ ಕಡಿತಕ್ಕೆ ಕೇರಳ ಸರ್ಕಾರ ನಿರ್ಧಾರ ಕೈಗೊಂಡಿದೆ.

ಐದು ತಿಂಗಳ ಕಾಲ ಪ್ರತಿ ತಿಂಗಳು ಆರು ದಿನದ ವೇತನವನ್ನು ಕಡಿತ ಮಾಡಲಾಗುವುದು. 20 ಸಾವಿರ ರೂಪಾಯಿಗಿಂತ ಕಡಿಮೆ ಇರುವ ಸಂಬಳ ಕಡಿತ ಮಾಡುವುದಿಲ್ಲ. 20 ಸಾವಿರ ರೂಪಾಯಿಗಿಂತ ಹೆಚ್ಚು ವೇತನ ಇರುವ ನೌಕರರ ವೇತನದಲ್ಲಿ 6 ದಿನದ ವೇತನವನ್ನು 5 ತಿಂಗಳು ಕಡಿತ ಮಾಡಲಾಗುವುದು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...