alex Certify ʼಕೊರೊನಾʼದಿಂದ ಚೇತರಿಸಿಕೊಳ್ಳುತ್ತಲೇ ವೈದ್ಯೆಯನ್ನು ಅಪ್ಪಿ ಕಣ್ಣೀರಿಟ್ಟ ವೃದ್ದೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಕೊರೊನಾʼದಿಂದ ಚೇತರಿಸಿಕೊಳ್ಳುತ್ತಲೇ ವೈದ್ಯೆಯನ್ನು ಅಪ್ಪಿ ಕಣ್ಣೀರಿಟ್ಟ ವೃದ್ದೆ

ಕೋವಿಡ್-19 ಸೋಂಕು ಪೀಡಿತರಾಗಿದ್ದ ಕೋಲ್ಕತ್ತಾದ 75 ವರ್ಷದ ಮಹಿಳೆಯೊಬ್ಬರು ತಮ್ಮನ್ನು ಚೇತರಿಸಿಕೊಳ್ಳಲು ನೆರವಾದ ವೈದ್ಯರೊಬ್ಬರನ್ನು ಅಪ್ಪಿಕೊಳ್ಳುತ್ತಿರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪಿಪಿಇ ಕಿಟ್‌ಧಾರಿಯಾಗಿರುವ ವೈದ್ಯೆ ಅವಿಸ್ತಿಕಾ ಮಲ್ಲಿಕ್‌ರನ್ನು ಅಪ್ಪಿಕೊಂಡ ಹಿರಿಯ ಮಹಿಳೆಯ ಕಣ್ಣಾಲಿಗಳಲ್ಲಿ ಆನಂದಭಾಷ್ಪ ಹರಿದಿದೆ.

ʼಕೋವಿಡ್‌ʼ ಜಾಗೃತಿ ಮೂಡಿಸಲು ಸುದರ್ಶನ್ ಪಟ್ನಾಯಕರ ವಿಶಿಷ್ಟ ಅಭಿಯಾನ

“ಹತ್ತು ದಿನಗಳ ಮಟ್ಟಿಗೆ ಕೋವಿಡ್ ವಿರುದ್ಧ ಹೋರಾಡಿದ ಬಳಿಕ 75 ವರ್ಷದ ಅಜ್ಜಿಯೊಬ್ಬರು ಚೇತರಿಸಿಕೊಂಡು ಮನೆಗೆ ಹೊರಟಿದ್ದಾರೆ. ಅವರು ಹೊರಡುವ ವೇಳೆ, ತಮ್ಮನ್ನು ಶುಶ್ರೂಷೆ ಮಾಡಿದ ವೈದ್ಯರನ್ನು ಅಪ್ಪಿಕೊಂಡು, ಆಶೀರ್ವಾದ ಮಾಡಿದ್ದಾರೆ” ಎಂದು ಬೆಂಗಾಲಿಯಲ್ಲಿ ಬರೆಯಲಾಗಿರುವ ಕ್ಯಾಪ್ಷನ್ ಇರುವ ಈ ಪೋಸ್ಟ್ ವೈರಲ್ ಆಗಿದೆ.

সেই প্রথম থেকেই করোনার সাথে চোখে চোখ রেখে লড়ছে মেডিক্যাল কলেজ কোলকাতা। ১০ দিন কঠিন লড়াইয়ের পর ৭৫ বছর বয়সী ঠাকুমা সুস্থ…

Posted by Tanmoy Dey on Saturday, May 1, 2021

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...