alex Certify 45 ವರ್ಷ ಮೇಲ್ಪಟ್ಟವರಿಗೆ ʼಕೊರೊನಾʼ ಲಸಿಕೆ ನೀಡುವುದರ ಹಿಂದಿದೆ ಈ ಕಾರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

45 ವರ್ಷ ಮೇಲ್ಪಟ್ಟವರಿಗೆ ʼಕೊರೊನಾʼ ಲಸಿಕೆ ನೀಡುವುದರ ಹಿಂದಿದೆ ಈ ಕಾರಣ

ಭಾರತದಲ್ಲಿ ಕೋವಿಡ್-19ನಿಂದ ಸಂಭವಿಸಿದ ಸಾವುಗಳ ಪೈಕಿ 88% ಮಂದಿ 45 ವರ್ಷ ಮೇಲ್ಪಟ್ಟವರಾಗಿದ್ದು, ಈ ಸೋಂಕಿಗೆ ಈ ವಯೋಮಾನದ ಮಂದಿ ಸಿಲುಕುವ ಸಾಧ್ಯತೆ ಹೆಚ್ಚಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಈ ವಯೋಮಾನದವರು ಸೋಂಕಿಗೆ ತುತ್ತಾದಾಗ ಸಾವಿನ ಪ್ರಮಾಣ 2.85%ರಷ್ಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಕಾರ್ಯದರ್ಶಿ ರಾಜೇಶ್ ಭೂಷಣ್ ತಿಳಿಸಿದ್ದಾರೆ. ಇದೇ ಕಾರಣದಿಂದಾಗಿ ಏಪ್ರಿಲ್ 1ರಿಂದ 45 ವರ್ಷ ಮೇಲ್ಪಟ್ಟ ಮಂದಿಗೆ ಲಸಿಕಾ ಕಾರ್ಯಕ್ರಮ ಇಟ್ಟುಕೊಳ್ಳಲಾಗಿದೆ ಎಂದು ಭೂಷಣ್ ತಿಳಿಸಿದ್ದಾರೆ.

ಸಾಮೂಹಿಕ ಅತ್ಯಾಚಾರ ಪ್ರಕರಣ: ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ರಹಸ್ಯ

ಕೋವಿಡ್-19 ಪೀಡಿತರ ಪೈಕಿ ಮೂರು ಪ್ರತಿಶತದಷ್ಟು ಮಾತ್ರವೇ ಸಕ್ರಿಯ ಪ್ರಕರಣಗಳಿದ್ದು, ಇವುಗಳ ಪೈಕಿ ಹೆಚ್ಚಿನ ಮಂದಿ ಮಹಾರಾಷ್ಟ್ರದ ಒಂಬತ್ತು ಹಾಗೂ ಕರ್ನಾಟಕದ ಒಂದು ಜಿಲ್ಲೆಗೆ ಸೇರಿದವರಾಗಿದ್ದಾರೆ ಎಂದು ಭೂಷಣ್ ವಿವರಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...