alex Certify 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಘೋರ ಕೃತ್ಯ; ಗರ್ಭಿಣಿಯಾದ 16 ವರ್ಷದ ಬಾಲಕಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

9ನೇ ತರಗತಿ ವಿದ್ಯಾರ್ಥಿನಿ ಮೇಲೆ ಘೋರ ಕೃತ್ಯ; ಗರ್ಭಿಣಿಯಾದ 16 ವರ್ಷದ ಬಾಲಕಿ

ಚಂಡೀಗಢ: 9ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಕಾಮಾಂಧರು ನಡೆಸಿದ ನಿರಂತರ ಅತ್ಯಾಚಾರಕ್ಕೆ ಬಾಲಕಿ ಗರ್ಭಿಣಿಯಾಗಿರುವ ಆಘಾತಕಾರಿ ಘಟನೆ ಹರಿಯಾಣದ ಭಿವಾನಿ ಜಿಲ್ಲೆಯಲ್ಲಿ ನಡೆದಿದೆ.

7 ಮಂದಿ ಕಾಮುಕರು ಸತತ 6 ತಿಂಗಳ ಕಾಲ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದು, ಬಾಲಕಿ ಗರ್ಭಿಣಿಯಾಗಿದ್ದಾಳೆ. ಈ ವಿಚಾರ ಬಹಿರಂಗಪಡಿಸಿದರೆ ಕೊಲೆ ಮಾಡುವುದಾಗಿ ಬಾಲಕಿಗೆ ಜೀವ ಬೆದರಿಕೆ ಹಾಕಿದ್ದಾರೆ.

ಪತಿಯಂದಿರನ್ನು ಈ ಕಾರಣಕ್ಕೆ ಹೆಗಲ ಮೇಲೆ ಹೊತ್ತು ಸಾಗಿದ ಮಹಿಳೆಯರು….!

ಬಾಲಕಿ ಗರ್ಭಿಣಿ ಎಂಬ ವಿಷಯ ತಿಳಿಯುತ್ತಿದ್ದಂತೆ ಇದೀಗ ಬಾಲಕಿ ತಂದೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...