
ವಿಶೇಷ ಗೆಳೆಯ, ವಿಶೇಷ ಸಂಬಂಧ ಎಂದು ಶೀರ್ಷಿಕೆ ನೀಡಿದ್ದಾರೆ.
ಭಾರತ ತನ್ನ ನೆರೆಯ ರಾಷ್ಟ್ರಗಳಿಗೆ ಈವರೆಗೆ 55 ಲಕ್ಷ ಡೋಸ್ ಕೊರೊನಾ ಲಸಿಕೆಗಳನ್ನ ಉಡುಗೊರೆಯಾಗಿ ನೀಡಿದೆ. ಭಾರತದಲ್ಲಿ ಕೊರೊನಾ ಲಸಿಕೆ ಲಭ್ಯತೆಯನ್ನ ಗಮನದಲ್ಲಿ ಇಟ್ಟುಕೊಂಡು ಕೇಂದ್ರ ಸರ್ಕಾರ ನೆರೆಯ ರಾಷ್ಟ್ರಗಳಿಗೆ ಕೋವಿಡ್ ವಿರುದ್ಧ ಹೋರಾಡಲು ಸಹಾಯ ಮಾಡುತ್ತಿದೆ.
ಭೂತಾನ್, ಮಾಲ್ಡೀವ್ಸ್, ಬಾಂಗ್ಲಾ ದೇಶ, ನೇಪಾಳ, ಮಯನ್ಮಾರ್, ಸಿಚೆಲಿಸ್, ಮಾರಿಷಸ್, ಶ್ರೀಲಂಕಾ, ಅಫ್ಘಾನಿಸ್ತಾನ ಸೇರಿದಂತೆ ಹಲವು ರಾಷ್ಟ್ರಗಳಿಗೆ ಭಾರತ ಕೊರೊನಾ ಲಸಿಕೆಗಳನ್ನ ನೀಡುತ್ತಿದೆ.