alex Certify ಭೀಕರ ಅಪಘಾತ: ಲಾರಿಗೆ ಡಿಕ್ಕಿ, ಕಾರ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭೀಕರ ಅಪಘಾತ: ಲಾರಿಗೆ ಡಿಕ್ಕಿ, ಕಾರ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು

ಲಾರಿಗೆ ಡಿಕ್ಕಿಯಾಗಿ ಕಾರ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಬಲಿಜಪಲ್ಲಿಯಲ್ಲಿ ನಡೆದಿದೆ.

ಕರ್ನಾಟಕದಿಂದ ಕಾರ್ ನಲ್ಲಿ ರಾಜ್ಯದ ನಾಲ್ವರು ತಿರುಪತಿಗೆ ಪ್ರಯಾಣ ಬೆಳೆಸಿದ್ದಾರೆ. ಬಂಗಾರು ಪಾಲೆ ಮಂಡಲಂ ಬಲಿಜಪಲ್ಲಿ ಸಮೀಪ ವಾಹನವನ್ನು ಓವರ್ ಟೇಕ್ ಮಾಡುವ ವೇಳೆ ಎದುರಿನಿಂದ ಬಂದ ಲಾರಿಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಕಾರ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...