alex Certify ಶಾಕಿಂಗ್ ನ್ಯೂಸ್: ಭೀಕರ ಅಪಘಾತದಲ್ಲಿ ನಾಲ್ವರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್ ನ್ಯೂಸ್: ಭೀಕರ ಅಪಘಾತದಲ್ಲಿ ನಾಲ್ವರ ದುರ್ಮರಣ

ಹೈದರಾಬಾದ್: ತೆಲಂಗಾಣದ ಮೆಹಬೂಬ್ ನಗರ ಜಿಲ್ಲೆಯ ಚಿಕಟಾಯಪಾಲೆಂ ಬಳಿ ಲಾರಿ ಪಲ್ಟಿಯಾಗಿ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಲಾರಿ ಪಲ್ಟಿಯಾಗಿ ಅಪಘಾತ ಸಂಭವಿಸಿದ್ದು, ನಾಲ್ವರು ಕಾರ್ಮಿಕರು ಮೃತಪಟ್ಟು 7 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ವೇಗವಾಗಿ ಚಲಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದ್ದು, ಸ್ಥಳಕ್ಕೆ ತೌರೌರು ಠಾಣೆಯ ಪೊಲೀಸರು ದೌಡಾಯಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...