alex Certify BIG NEWS: ಕಾಂಗ್ರೆಸ್ ಅಧ್ಯಕ್ಷರಾಗಿ ಲೋಕಸಭೆ ವಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ ಆಯ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ಅಧ್ಯಕ್ಷರಾಗಿ ಲೋಕಸಭೆ ವಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ ಆಯ್ಕೆ

ನವದೆಹಲಿ: ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷರಾಗಿ ಅಧೀರ್ ರಂಜನ್ ಚೌಧರಿ ಅವರನ್ನು ನೇಮಕ ಮಾಡಲಾಗಿದೆ. ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಬುಧವಾರ ನೇಮಕ ಮಾಡಿದ್ದಾರೆ ಎಂದು ವರದಿಯಾಗಿದೆ.

ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ದ ಸೋಮೆನ್ ಮಿತ್ತಾ ಹೃದಯಾಘಾತದಿಂದ ಮೃತಪಟ್ಟಿದ್ದು ಅವರಿಂದ ತೆರವಾದ ಸ್ಥಾನಕ್ಕೆ ಅಧೀರ್ ರಂಜನ್ ಚೌಧರಿ ಅವರನ್ನು ನೇಮಕ ಮಾಡಲಾಗಿದೆ. ಲೋಕಸಭೆ ಸದಸ್ಯರಾಗಿರುವ ಚೌಧರಿ ಪ್ರಸ್ತುತ ವಿಪಕ್ಷ ನಾಯಕರಾಗಿದ್ದಾರೆ. ಅವರನ್ನು ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...