alex Certify BIG BREAKING: ಕಾಂಗ್ರೆಸ್ ನಲ್ಲಿ ಅನಿರೀಕ್ಷಿತ ಬೆಳವಣಿಗೆ ನಡುವೆಯೂ ಎಐಸಿಸಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಮುಂದುವರಿಕೆಗೆ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕಾಂಗ್ರೆಸ್ ನಲ್ಲಿ ಅನಿರೀಕ್ಷಿತ ಬೆಳವಣಿಗೆ ನಡುವೆಯೂ ಎಐಸಿಸಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಮುಂದುವರಿಕೆಗೆ ನಿರ್ಧಾರ

ನವದೆಹಲಿ: ಎಐಸಿಸಿ ಹಂಗಾಮಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿಯವರನ್ನು ಮುಂದುವರೆಸಲು CWC ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ತಾವು ರಾಜೀನಾಮೆ ನೀಡುವುದಾಗಿ ಸೋನಿಯಾ ಗಾಂಧಿ ಹೇಳಿದರೂ ಒಪ್ಪದ ಸಿಡಬ್ಲ್ಯುಸಿ ಸಭೆ ಅವರನ್ನು ಹಂಗಾಮಿ ಅಧ್ಯಕ್ಷರಾಗಿ ಮುಂದುವರೆಯುವಂತೆ ಮನವಿ ಮಾಡಿದೆ.

ಇಂದು ಕಾಂಗ್ರೆಸ್ ವಲಯದಲ್ಲಿ ನಡೆದ ಅನಿರೀಕ್ಷಿತ ಬೆಳವಣಿಗೆ ನಡುವೆಯೂ ಸೋನಿಯಾ ಗಾಂಧಿ ಹಂಗಾಮಿ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...