alex Certify BREAKING NEWS:‌ ಛತ್ತೀಸ್ಘಡದ ಮೊದಲ ಮುಖ್ಯಮಂತ್ರಿ ಅಜಿತ್‌ ಜೋಗಿ ಇನ್ನಿಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS:‌ ಛತ್ತೀಸ್ಘಡದ ಮೊದಲ ಮುಖ್ಯಮಂತ್ರಿ ಅಜಿತ್‌ ಜೋಗಿ ಇನ್ನಿಲ್ಲ

ಛತ್ತೀಸ್ಘಡದ ಮಾಜಿ ಮುಖ್ಯಮಂತ್ರಿ ಅಜಿತ್‌ ಜೋಗಿ ಇಂದು ವಿಧಿವಶರಾಗಿದ್ದಾರೆ.

ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

74 ವರ್ಷದ ಅಜಿತ್‌ ಜೋಗಿ ಛತ್ತೀಸ್ಘಡದ ಮೊದಲ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದರು. ಇಂದು ಅವರಿಗೆ ಎರಡು ಬಾರಿ ಹೃದಯಾಘಾತವಾಗಿದ್ದು, ಕೂಡಲೇ ರಾಯ್ಪುರದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಈ ಮೊದಲೇ ಅಜಿತ್‌ ಜೋಗಿ ಅನಾರೋಗ್ಯಕ್ಕೊಳಗಾಗಿದ್ದು, ವಿಶ್ರಾಂತಿ ಪಡೆಯುತ್ತಿದ್ದರು. ಅಜಿತ್‌ ಜೋಗಿ ಅವರ ನಿಧನಕ್ಕೆ ರಾಜಕೀಯ ನಾಯಕರು ಶೋಕ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...