alex Certify ಬೆಳ್ಳಂಬೆಳಗ್ಗೆ ಭಾರತೀಯ ಸೇನೆಯಿಂದ ಭರ್ಜರಿ ಬೇಟೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳ್ಳಂಬೆಳಗ್ಗೆ ಭಾರತೀಯ ಸೇನೆಯಿಂದ ಭರ್ಜರಿ ಬೇಟೆ

High time for India to talk the 'language of bullets' with ...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾದಲ್ಲಿ ಭದ್ರತಾಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ.

ಶನಿವಾರ ಬೆಳಗ್ಗೆ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಬಂಧಿತರಿಂದ ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.

ಭಾರತೀಯ ಸೇನೆಯ 50ನೇ ರಾಷ್ಟ್ರೀಯ ರೈಫಲ್ಸ್ ಕುಮಾವೂನ್ ರೆಜಿಮೆಂಟ್ ಸಿಆರ್ಪಿಎಫ್ 130 ನೇ ಬೆಟಾಲಿಯನ್, ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ಪಡೆ ಕಾರ್ಯಾಚರಣೆಯಲ್ಲಿ ಭಾಗಿಯಾಗಿವೆ. ಅವಂತಿಪೋರಾ ಗೋರಿಪೋರಾ ಪ್ರದೇಶದಲ್ಲಿ ಉಗ್ರರು ಅವಿತಿರುವ ಬಗ್ಗೆ ಮಾಹಿತಿ ಪಡೆದ ಭದ್ರತಾ ಪಡೆ ಸಿಬ್ಬಂದಿ ಬಂಧಿಸಲು ತೆರಳಿದ್ದ ಸಂದರ್ಭದಲ್ಲಿ ಉಗ್ರರಿಂದ ಗುಂಡಿನ ದಾಳಿ ನಡೆಸಲಾಗಿದೆ. ಕಾರ್ಯಾಚರಣೆ ನಡೆಸಿ ಉಗ್ರರನ್ನು ಸದೆಬಡಿಯಲಾಗಿದ್ದು, ಶಸ್ತ್ರಾಸ್ತ್ರ ವಶಕ್ಕೆ ಪಡೆಯಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...