alex Certify ಕೊರೊನಾದಿಂದ ತತ್ತರಿಸಿದ್ದ ಭಾರತೀಯರಿಗೆ ಭರ್ಜರಿ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾದಿಂದ ತತ್ತರಿಸಿದ್ದ ಭಾರತೀಯರಿಗೆ ಭರ್ಜರಿ ಗುಡ್ ನ್ಯೂಸ್

ಕೊರೊನಾ ವೈರಸ್​ ವಿರುದ್ಧದ ಹೋರಾಟದಲ್ಲಿ ಭಾರತ ಮಹತ್ವದ ಮೈಲಿಗಲನ್ನ ದಾಟಿದೆ. ದೇಶದಲ್ಲಿ ಕೋವಿಡ್​ 19 ಚೇತರಿಕೆ ಪ್ರಮಾಣವು ಶೇಕಡಾ 96ರಷ್ಟನ್ನ ದಾಟಿದೆ.

ಇದು ಜಾಗತಿಕ ಮಟ್ಟದಲ್ಲಿ ಅತಿ ಹೆಚ್ಚಿನ ಚೇತರಿಕೆ ಪ್ರಮಾಣವಾಗಿದೆ ಅಂತಾ ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಸಕ್ರಿಯ ಪ್ರಕರಣಗಳು 2.57 ಲಕ್ಷಕ್ಕೆ ಇಳಿದಿದೆ. ದೇಶದಲ್ಲಿ ಒಟ್ಟು ಪಾಸಿಟಿವ್​ ಪ್ರಕರಣಗಳು 2,57,656 ಗಡಿ ತಲುಪಿದೆ.

ಪ್ರತಿದಿನ ಕೊರೊನಾ ರೋಗಿಗಳು ಚೇತರಿಸಿಕೊಳ್ಳುತ್ತಿರೋದ್ರಿಂದ ಹಾಗೂ ಮರಣ ಪ್ರಮಾಣ ಇಳಿಮುಖವಾಗ್ತಿರೋದ್ರಿಂದ ಭಾರತ ಕೊರೊನಾ ನಿಯಂತ್ರಣದಲ್ಲಿ ಮಹತ್ವದ ಪಾತ್ರ ವಹಿಸಿದೆ ಅನ್ನೋದು ತಿಳಿದುಬರುತ್ತೆ ಅಂತಾ ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...