alex Certify ಕೊರೊನಾ ಲಸಿಕೆ ಕುರಿತಂತೆ ಭರ್ಜರಿ ಗುಡ್ ನ್ಯೂಸ್: 2 ನೇ ಹಂತದ ಪ್ರಯೋಗ ಸಕ್ಸಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಲಸಿಕೆ ಕುರಿತಂತೆ ಭರ್ಜರಿ ಗುಡ್ ನ್ಯೂಸ್: 2 ನೇ ಹಂತದ ಪ್ರಯೋಗ ಸಕ್ಸಸ್

ನವದೆಹಲಿ: ಭಾರತ್ ಬಯೋಟೆಕ್ ಕೋವ್ಯಾಕ್ಸಿನ್ ಕೊರೋನಾ ಲಸಿಕೆಯ ಎರಡನೇ ಹಂತದ ಪ್ರಯೋಗ ಮುಕ್ತಾಯವಾಗಿದೆ.

ಎರಡನೇ ಹಂತದ ಪ್ರಯೋಗದಲ್ಲಿ ಲಸಿಕೆ ಸುರಕ್ಷಿತವಾಗಿದೆ ಎನ್ನುವುದು ಗೊತ್ತಾಗಿದೆ. ನವೆಂಬರ್ ನಲ್ಲಿ ಮೂರನೇ ಹಂತದ ಲಸಿಕೆಯ ಪ್ರಯೋಗ ಆರಂಭವಾಗಲಿದ್ದು ಇದಕ್ಕೆ ತಜ್ಞರ ಸಮಿತಿ ಒಪ್ಪಿಗೆ ನೀಡಿದೆ. ಮೂರನೇ ಹಂತದಲ್ಲಿ 25,800 ಜನರ ಮೇಲೆ ಲಸಿಕೆ ಪ್ರಯೋಗಿಸಲಾಗುವುದು.

28 ದಿನಗಳ ನಂತರ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗುತ್ತದೆ. ಮೂರನೇ ಹಂತದ ಪ್ರಯೋಗ ಯಶಸ್ವಿಯಾದಲ್ಲಿ ಲಸಿಕೆ ಫೆಬ್ರವರಿ ತಿಂಗಳಲ್ಲಿ ಮಾರುಕಟ್ಟೆಗೆ ಬರಲಿದೆ. ಮೂರನೇ ಹಂತದ ಪ್ರಯೋಗಕ್ಕೆ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಕಂಪನಿಯಿಂದ ಪತ್ರ ಬರೆಯಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...