alex Certify Big breaking: NDA ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿಯಾಗಿ ಜಾರ್ಖಂಡ್ ಮಾಜಿ ರಾಜ್ಯಪಾಲೆ ದ್ರೌಪದಿ ಮರ್ಮೂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Big breaking: NDA ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿಯಾಗಿ ಜಾರ್ಖಂಡ್ ಮಾಜಿ ರಾಜ್ಯಪಾಲೆ ದ್ರೌಪದಿ ಮರ್ಮೂ

Jharkhand Governor expresses concernover rape cases in Jharkhandಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರ ಅವಧಿ ಜುಲೈ 24ರಂದು ಪೂರ್ಣಗೊಳ್ಳಲಿದೆ.

ಹೀಗಾಗಿ ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಈಗಾಗಲೇ ಚುನಾವಣಾ ಪ್ರಕ್ರಿಯೆಗಳು ಆರಂಭವಾಗಿವೆ.

ಇದೀಗ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಜಾರ್ಖಂಡ್ ಮಾಜಿ ರಾಜ್ಯಪಾಲೆ ಶೀಮತಿ ದ್ರೌಪದಿ ಮರ್ಮೂ ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...