alex Certify BIG NEWS: ಒಂದೇ ದಿನದಲ್ಲಿ ಮಹಾಮಾರಿಗೆ 113 ಜನರು ಬಲಿ; ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 1,57,051ಕ್ಕೆ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ದಿನದಲ್ಲಿ ಮಹಾಮಾರಿಗೆ 113 ಜನರು ಬಲಿ; ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 1,57,051ಕ್ಕೆ ಏರಿಕೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 16,752 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,10,96,731ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 113 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,57,051 ಕ್ಕೆ ಏರಿಕೆಯಾಗಿದೆ.

ಅಸಾಧ್ಯವಾಗಿದ್ದ ʼಕೊರೊನಾʼ 2ನೇ ಅಲೆ ಕಾಲಿಟ್ಟಿದ್ದೇಗೆ…? ಸಂಪೂರ್ಣ ಮಾಹಿತಿ ನೀಡಿದ ಡಾ. ರಾಜು

ಇನ್ನು ದೇಶದಲ್ಲಿ 1,64,511 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,07,75,169 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 11,718 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇನ್ನು ದೇಶದಲ್ಲಿ ಈವರೆಗೆ 1,43,01,266 ಜನರಿಗೆ ಲಸಿಕೆ ಹಾಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...