alex Certify BIG NEWS: ಒಂದೇ ದಿನದಲ್ಲಿ 15 ಸಾವಿರಕ್ಕೂ ಹೆಚ್ಚು ಕೊರೊನಾ ಸೋಂಕಿತರು ಪತ್ತೆ – ಮಹಾಮಾರಿಗೆ ಬಲಿಯಾದವರ ಸಂಖ್ಯೆ 1,52,274ಕ್ಕೆ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ದಿನದಲ್ಲಿ 15 ಸಾವಿರಕ್ಕೂ ಹೆಚ್ಚು ಕೊರೊನಾ ಸೋಂಕಿತರು ಪತ್ತೆ – ಮಹಾಮಾರಿಗೆ ಬಲಿಯಾದವರ ಸಂಖ್ಯೆ 1,52,274ಕ್ಕೆ ಏರಿಕೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 15,144 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,05,57,985 ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 181 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,52,274ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 2,08,826 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,01,96,885 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 17,170 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...