alex Certify BIG NEWS: ಒಂದೇ ದಿನದಲ್ಲಿ 2,59,591 ಜನರಲ್ಲಿ ಕೊರೊನಾ ಪಾಸಿಟಿವ್; ಏರಿಕೆಯಾಗುತ್ತಲೇ ಇದೆ ಸಾವಿನ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ದಿನದಲ್ಲಿ 2,59,591 ಜನರಲ್ಲಿ ಕೊರೊನಾ ಪಾಸಿಟಿವ್; ಏರಿಕೆಯಾಗುತ್ತಲೇ ಇದೆ ಸಾವಿನ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 2,59,591 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,60,31,991ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 4,209 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2,91,331 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 30,27,925 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,27,12,735 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 3,57,295 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ 19,18,79,503 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...