ನವದೆಹಲಿ: ಭಾರತದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1.73, 790 ಜನರಲ್ಲಿ ಸೋಂಕು ಪತ್ತೆಯಾಗಿದೆ. ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಳವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
ಲಸಿಕೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಅಪೋಲೋ ಆಸ್ಪತ್ರೆಗಳಲ್ಲಿ ರಷ್ಯಾದ ಸ್ಪುಟ್ನಿಕ್ ಲಸಿಕೆ ಲಭ್ಯ
ದೇಶದಲ್ಲಿ 23,43,152 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,51,78,011 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 2,84,601 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಗುಣಮುಖರಾಗುತ್ತಿರುವವರ ಸಂಖ್ಯೆ 90.80%ರಷ್ಟು ಹೆಚ್ಚಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ದಾಖಲೆ ಮಟ್ಟಕ್ಕೆ ಏರಿದ ಪೆಟ್ರೋಲ್-ಡೀಸೆಲ್ ದರ; ಮುಂಬೈನಲ್ಲೂ ಪೈಸೆಗಳ ಲೆಕ್ಕದಲ್ಲಿ ಹೆಚ್ಚಾಗಿ 100 ರೂ. ಗಡಿ ದಾಟಿದ ಪೆಟ್ರೋಲ್
ನಿನ್ನೆಯೊಂದೇ ದಿನ 20,80,048 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 34,11,19,909 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.