alex Certify BIG NEWS: ಕೇಂದ್ರ ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಗುರುಪ್ರಸಾದ್ ಮೊಹಪಾತ್ರ ಕೋವಿಡ್ ಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೇಂದ್ರ ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಗುರುಪ್ರಸಾದ್ ಮೊಹಪಾತ್ರ ಕೋವಿಡ್ ಗೆ ಬಲಿ

ನವದೆಹಲಿ: ಕೇಂದ್ರ ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಗುರುಪ್ರಸಾದ್ ಮೊಹಪಾತ್ರ ಕೊರೊನಾ ಸೋಂಕಿನಿಂದ ವಿಧಿವಶರಾಗಿದ್ದಾರೆ.

BIG NEWS: ಕೊರೊನಾ 3ನೇ ಅಲೆ ಭೀತಿ; ಡಿಸೆಂಬರ್ ವರೆಗೂ ಚುನಾವಣೆಗಳಿಗೆ ಬ್ರೇಕ್

ಕಳೆದ ಏಪ್ರಿಲ್ ನಲ್ಲಿ ಗುರುಪ್ರಸಾದ್ ಮೊಹಪಾತ್ರ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹಲವು ದಿನಗಳಿಂದ ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇದೀಗ ಕೊನೆಯುಸಿರೆಳೆದಿದ್ದಾರೆ.

ಪಲ್ಟಿ ಹೊಡೆದಿದ್ದ ಕಾರನ್ನ ಕ್ಷಣಾರ್ಧದಲ್ಲಿ ಎತ್ತಿ ನಿಲ್ಲಿಸಿದ ಜನ…!

ಗುರುಪ್ರಸಾದ್ ಮೊಹಪಾತ್ರ ನಿಧನಕ್ಕೆ ಪ್ರಧಾನಿ ಮೋದಿ, ಕೇಂದ್ರ ಸಚಿವ ಪಿಯೂಷ್ ಗೋಯಲ್ ಸೇರಿದಂತೆ ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ. ಗುರುಪ್ರಸಾದ್ ಮೊಹಪಾತ್ರ 1986ರ ಬ್ಯಾಚ್ ನ ಗುಜರಾತ್ ಕೇಡರ್ ನ ಐಎಎಸ್ ಅಧಿಕಾರಿಯಾಗಿದ್ದರು. ಗುಜರಾತ್ ನಲ್ಲಿ ನರೇಂದ್ರ ಮೋದಿ ಜೊತೆಯಲ್ಲಿಯೂ ಕಾರ್ಯನಿರ್ವಹಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...