alex Certify BIG NEWS: ಕೊರೊನಾ ಮಹಾಸ್ಫೋಟ; ದೇಶದಲ್ಲಿ ಮೊದಲ ಬಾರಿಗೆ ಒಂದೇ ದಿನದಲ್ಲಿ 4 ಲಕ್ಷಕ್ಕೂ ಅಧಿಕ ಕೋವಿಡ್ ಕೇಸ್ ಪತ್ತೆ; 24 ಗಂಟೆಯಲ್ಲಿ 3,523 ಜನ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಮಹಾಸ್ಫೋಟ; ದೇಶದಲ್ಲಿ ಮೊದಲ ಬಾರಿಗೆ ಒಂದೇ ದಿನದಲ್ಲಿ 4 ಲಕ್ಷಕ್ಕೂ ಅಧಿಕ ಕೋವಿಡ್ ಕೇಸ್ ಪತ್ತೆ; 24 ಗಂಟೆಯಲ್ಲಿ 3,523 ಜನ ಬಲಿ

ನವದೆಹಲಿ: ಭಾರತದಲ್ಲಿ ಕೊರೊನಾ ಮಹಾಸ್ಫೋಟ ಸಂಭವಿಸಿದ್ದು, ಒಂದೇ ದಿನ ದಾಖಲೆಯ 4 ಲಕ್ಷಕ್ಕೂ ಅಧಿಕ ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ 4,01,993 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,91,64,969ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 3523 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 211,855ಕ್ಕೆ ಏರಿಕೆಯಾಗಿದೆ.

ಬಿಗ್ ನ್ಯೂಸ್: ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗೆ ಮೀಸಲಾತಿ ಪ್ರಕಟ, ಆಯೋಗ ಸಿದ್ದತೆ

ಇನ್ನು ದೇಶದಲ್ಲಿ 32,00,000 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ನಿನ್ನೆ 19,45,299 ಜನರಿಗೆ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದೆ. ದೇಶದಲ್ಲಿ ಈವರೆಗೆ 28,83,37,385 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...