alex Certify BIG NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಕೆ; 24 ಗಂಟೆಯಲ್ಲಿ 86,498 ಜನರಲ್ಲಿ ಸೋಂಕು ದೃಢ; 1,82,282 ಮಂದಿ ಡಿಸ್ಚಾರ್ಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಕೆ; 24 ಗಂಟೆಯಲ್ಲಿ 86,498 ಜನರಲ್ಲಿ ಸೋಂಕು ದೃಢ; 1,82,282 ಮಂದಿ ಡಿಸ್ಚಾರ್ಜ್

ನವದೆಹಲಿ: ಭಾರತದಲ್ಲಿ ಕೊರೊನಾ ಇಳಿಕೆಯಾಗತೊಡಗಿದ್ದು, ಕಳೆದ 24 ಗಂಟೆಯಲ್ಲಿ 86,498 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,89,96,473ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 2123 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,51,309ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 13,03,702 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,73,41,462 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 1,82,282 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ದೇಶದಲ್ಲಿ ಈವರೆಗೆ 23,61,98,726 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...