alex Certify BIG NEWS: ಕೊರೊನಾ ಸೋಂಕಿತರ ಸಂಖ್ಯೆ 1,51,727ಕ್ಕೆ ಏರಿಕೆ – 24 ಗಂಟೆಯಲ್ಲಿ ಪತ್ತೆಯಾದ ಹೊಸ ಕೇಸ್ ಗಳೆಷ್ಟು ಗೊತ್ತಾ….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಸೋಂಕಿತರ ಸಂಖ್ಯೆ 1,51,727ಕ್ಕೆ ಏರಿಕೆ – 24 ಗಂಟೆಯಲ್ಲಿ ಪತ್ತೆಯಾದ ಹೊಸ ಕೇಸ್ ಗಳೆಷ್ಟು ಗೊತ್ತಾ….?

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 16,946 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,05,12,093 ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 198 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,51,727ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 2,13,603 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,01,46,763 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 17,652 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...