alex Certify BIG NEWS: ತಮಿಳುನಾಡಿನಲ್ಲಿ ಸೂರ್ಯೋದಯ; ಸ್ಟಾಲಿನ್ ಸಿಎಂ ಪಟ್ಟಕ್ಕೇರುವುದು ಬಹುತೇಕ ಖಚಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತಮಿಳುನಾಡಿನಲ್ಲಿ ಸೂರ್ಯೋದಯ; ಸ್ಟಾಲಿನ್ ಸಿಎಂ ಪಟ್ಟಕ್ಕೇರುವುದು ಬಹುತೇಕ ಖಚಿತ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣಾ ಫಲಿತಾಂಶ ಕುತೂಹಲಕ್ಕೆ ಕಾರಣವಾಗಿದ್ದು, ಡಿಎಂಕೆ ಭಾರಿ ಮುನ್ನಡೆ ಕಾಯ್ದುಕೊಂಡಿದೆ. ಎಂ.ಕೆ.ಸ್ಟಾಲಿನ್ ತಮಿಳುನಾಡು ಸಿಎಂ ಪಟ್ಟ ಅಲಂಕರಿಸುವುದು ಬಹುತೇಕ ಖಚಿತವಾಗಿದೆ. ಈ ಮೂಲಕ ಒಂದು ದಶಕದ ಬಳಿಕ ತಮಿಳುನಾಡಿನಲ್ಲಿ ಸುರ್ಯೋದಯವಾಗಲಿದೆ ಎನ್ನಲಾಗುತ್ತಿದೆ.

233 ಕ್ಷೇತ್ರಗಳಲ್ಲಿ ಡಿಎಂಕೆ 153 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಮ್ಯಾಜಿಕ್ ಸಂಖ್ಯೆ 118 ಸ್ಥಾನಗಳನ್ನು ದಾಟಿದೆ. ಇನ್ನು ಆಡಳಿತಾರೂಢ ಎಐಎಡಿಎಂಕೆ ಭಾರಿ ಹಿನ್ನಡೆ ಸಾಧಿಸಿದ್ದು, 104 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಹೈಕೋರ್ಟ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಚುನಾವಣಾ ಆಯೋಗ

ಇನ್ನು ತಮಿಳುನಾಡಿನ 20 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಬಿಜೆಪಿ ಕೇವಲ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಮುರುಗನ್ ಮಾತ್ರ ಮುನ್ನಡೆ ಕಾಯ್ದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...