alex Certify BIG NEWS: ತಾಜ್ ಮಹಲ್ ಗೆ ಬಾಂಬ್ ಬೆದರಿಕೆ ಕರೆ – ಪ್ರವಾಸಿಗರಿಗೆ ನಿಷೇಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತಾಜ್ ಮಹಲ್ ಗೆ ಬಾಂಬ್ ಬೆದರಿಕೆ ಕರೆ – ಪ್ರವಾಸಿಗರಿಗೆ ನಿಷೇಧ

ನವದೆಹಲಿ: ತಾಜ್ ಮಹಲ್ ನಲ್ಲಿ ಬಾಂಬ್ ಇರುವುದಾಗಿ ಅನಾಮಧೇಯ ಕರೆ ಬಂದಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ತಾಜ್ ಮಹಲ್ ಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.

ಪ್ರೇಮಸೌಧ ಆಗ್ರಾದ ತಾಜ್ ಮಹಲ್ ನಲ್ಲಿ ಬಾಂಬ್ ಇರಿಸಲಾಗಿದೆ ಎಂದು ಭದ್ರತಾ ಸಿಬ್ಬಂದಿಗೆ ಅನಾಮಧೇಯ ವ್ಯಕ್ತಿ ಕರೆ ಮಾಡಿದ್ದು, ತಕ್ಷಣ ಸ್ಥಳಕ್ಕೆ ದೌಡಾಯಿಸಿರುವ ಅಧಿಕಾರಿಗಳು ಶೋಧ ನಡೆಸಿದ್ದಾರೆ.

‘ಫೈರಿಂಗ್’​​ಗೂ ಹೆದರದೆ ಪತ್ರಕರ್ತನಿಂದ ಲೈವ್​​ ವರದಿ…!

ಪ್ರವಾಸಿಗರನ್ನು ಹಾಗೂ ತಾಜ್ ಮಹಲ್ ನಲ್ಲಿರುವ ಭದ್ರತಾ ಸಿಬ್ಬಂದಿಗಳನ್ನು ಹೊರಗೆ ಕಳುಹಿಸಿ, ತಾಜ್ ಮಹಲ್ ನ ಎಲ್ಲಾ ದ್ವಾರಗಳನ್ನು ಬಂದ್ ಮಾಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅಧಿಕಾರಿಗಳು ಓರ್ವ ಅನುಮಾನಾಸ್ಪದ ವ್ಯಕ್ತಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...