alex Certify BIG NEWS: ದೇಶದಲ್ಲಿದೆ 1,47,306 ಕೋವಿಡ್ ಸಕ್ರಿಯ ಪ್ರಕರಣ – 24 ಗಂಟೆಯಲ್ಲಿ 10 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೇಶದಲ್ಲಿದೆ 1,47,306 ಕೋವಿಡ್ ಸಕ್ರಿಯ ಪ್ರಕರಣ – 24 ಗಂಟೆಯಲ್ಲಿ 10 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 10,584 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,10,16,434ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 78 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,56,463ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,47,306 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,07,12,665 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 13,255 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇನ್ನು ದೇಶದಲ್ಲಿ ಈವರೆಗೆ 1,17,45,552 ಜನರಿಗೆ ಲಸಿಕೆ ಹಾಕಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...