alex Certify BIG NEWS: ದೇಶದಲ್ಲಿದೆ 1,68,784 ಕೋವಿಡ್ ಸಕ್ರಿಯ ಪ್ರಕರಣ – 24 ಗಂಟೆಯಲ್ಲಿ ಪತ್ತೆಯಾದ ಹೊಸ ಕೇಸ್ ಗಳೆಷ್ಟು….? ಡಿಸ್ಚಾರ್ಜ್ ಆದವರೆಷ್ಟು….? ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೇಶದಲ್ಲಿದೆ 1,68,784 ಕೋವಿಡ್ ಸಕ್ರಿಯ ಪ್ರಕರಣ – 24 ಗಂಟೆಯಲ್ಲಿ ಪತ್ತೆಯಾದ ಹೊಸ ಕೇಸ್ ಗಳೆಷ್ಟು….? ಡಿಸ್ಚಾರ್ಜ್ ಆದವರೆಷ್ಟು….? ಇಲ್ಲಿದೆ ಮಾಹಿತಿ

Coronavirus in India: How the Covid-19 pandemic affects India

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 13,052 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,07,46,183ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 127 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,54,274ಕ್ಕೆ ಏರಿಕೆಯಾಗಿದೆ.

 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ, 4 ದಿನ ಕೋವಿಡ್ ಲಸಿಕೆ ಅಭಿಯಾನ ಸ್ಥಗಿತ

ಇನ್ನು ದೇಶದಲ್ಲಿ 1,68,784ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,04,23,125 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 13,965 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...