alex Certify BIG NEWS: ದೇಶದಲ್ಲಿದೆ 2,14,507 ಕೋವಿಡ್ ಸಕ್ರಿಯ ಪ್ರಕರಣ – 24 ಗಂಟೆಯಲ್ಲಿ 17,817 ಜನರು ಡಿಸ್ಚಾರ್ಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೇಶದಲ್ಲಿದೆ 2,14,507 ಕೋವಿಡ್ ಸಕ್ರಿಯ ಪ್ರಕರಣ – 24 ಗಂಟೆಯಲ್ಲಿ 17,817 ಜನರು ಡಿಸ್ಚಾರ್ಜ್

Coronavirus in India: How the Covid-19 pandemic affects India

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 15,968 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,04,95,147ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 202 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,51,529ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 2,14,507 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,01,29,111 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 17,817 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...