alex Certify BIG NEWS: ದೇಶದಲ್ಲಿ ಗಣನೀಯವಾಗಿ ಇಳಿಕೆಯಾದ ಕೋವಿಡ್ ಸೋಂಕಿತರ ಸಂಖ್ಯೆ – 24 ಗಂಟೆಯಲ್ಲಿ 11,805 ಜನರು ಡಿಸ್ಚಾರ್ಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೇಶದಲ್ಲಿ ಗಣನೀಯವಾಗಿ ಇಳಿಕೆಯಾದ ಕೋವಿಡ್ ಸೋಂಕಿತರ ಸಂಖ್ಯೆ – 24 ಗಂಟೆಯಲ್ಲಿ 11,805 ಜನರು ಡಿಸ್ಚಾರ್ಜ್

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 9,121 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,09,25,710ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 81 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,55,813ಕ್ಕೆ ಏರಿಕೆಯಾಗಿದೆ.

ಕೋವಿಡ್ ದೀರ್ಘಕಾಲೀನ ಪರಿಣಾಮ ಎದುರಿಸಿದ 200ಕ್ಕೂ ಅಧಿಕ ಮಕ್ಕಳು

ಇನ್ನು ದೇಶದಲ್ಲಿ 1,36,872 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,06,33,025 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 11,805 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇನ್ನು ದೇಶದಲ್ಲಿ ಈವರೆಗೆ 87,20,822 ಜನರಿಗೆ ಲಸಿಕೆ ಹಾಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...