alex Certify BIG NEWS: ದೇಶದಲ್ಲಿ 1,84,598 ಕೋವಿಡ್ ಸಕ್ರಿಯ ಪ್ರಕರಣ – ಒಂದೇ ದಿನದಲ್ಲಿ 17 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೇಶದಲ್ಲಿ 1,84,598 ಕೋವಿಡ್ ಸಕ್ರಿಯ ಪ್ರಕರಣ – ಒಂದೇ ದಿನದಲ್ಲಿ 17 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 17,921 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,12,62,707ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 133 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,58,063ಕ್ಕೆ ಏರಿಕೆಯಾಗಿದೆ.

ದೇಶದ ಜನತೆಗೆ ಮತ್ತೆ ಬಿಗ್ ಶಾಕ್: ಗ್ಯಾಸ್, ಪೆಟ್ರೋಲ್, ಡೀಸೆಲ್ ದರ ಮತ್ತಷ್ಟು ಹೆಚ್ಚಳ

ಇನ್ನು ದೇಶದಲ್ಲಿ 1,84,598 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,09,20,046 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 20,652 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...