alex Certify BIG NEWS: ಭದ್ರತಾ ಪಡೆಗಳ ಯಶಸ್ವಿ ಕಾರ್ಯಾಚರಣೆ; 6 ಉಗ್ರರು ಎನ್ ಕೌಂಟರ್ ಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭದ್ರತಾ ಪಡೆಗಳ ಯಶಸ್ವಿ ಕಾರ್ಯಾಚರಣೆ; 6 ಉಗ್ರರು ಎನ್ ಕೌಂಟರ್ ಗೆ ಬಲಿ

ಗುವಾಹಟಿ: ಭದ್ರತಾ ಪಡೆಗಳು ಅಸ್ಸಾಂನಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ 6 ಡಿಎನ್ ಎಲ್ ಎ ಉಗ್ರರನ್ನು ಸದೆಬಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಡಿಮಾಸಾ ನ್ಯಾಷನಲ್ ಲಿಬರೇಷನ್ ಆರ್ಮಿ(DNLA) ಗುಂಪಿನ ಉಗ್ರರು ಅಸ್ಸಾಂ ನ ಕಾರ್ಬಿ ಆಂಗ್ಲಾಂಗ್, ಹಸಾವೊ ಜಿಲ್ಲೆಗಳಲ್ಲಿ ಮತ್ತು ನೆರೆಯ ನಾಗಾಲ್ಯಾಂಡ್ ನ ಕೆಲ ಭಾಗಗಳಲ್ಲಿ ಸಕ್ರಿಯರಾಗಿದ್ದರು.

ಆಕ್ಸಿಜನ್ ದುರಂತ ಪ್ರಕರಣ; ಸಾವಿನಲ್ಲೂ ತಾರತಮ್ಯ ಮೆರೆದ ರಾಜ್ಯ ಸರ್ಕಾರ; ಆರ್. ಧ್ರುವನಾರಾಯಣ್ ಆಕ್ರೋಶ

ಈ ಹಿನ್ನೆಲೆಯಲ್ಲಿ ತಡರಾತ್ರಿಯಿಂದ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆ ಇದೀಗ 6 ಉಗ್ರರನ್ನು ಹತ್ಯೆಗೈದಿದೆ. ಉಗ್ರರ ಬಳಿ ಇದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದು ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಸ್ಸಾಂ ವಿಶೇಷ ಡಿಜಿ ಜಿಪಿ ಸಿಂಗ್ ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...