alex Certify BIG NEWS: ಭಾರತದಲ್ಲಿ ಕೊರೊನಾ ಅಟ್ಟಹಾಸ – 24 ಗಂಟೆಯಲ್ಲಿ 81,466 ಜನರಲ್ಲಿ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭಾರತದಲ್ಲಿ ಕೊರೊನಾ ಅಟ್ಟಹಾಸ – 24 ಗಂಟೆಯಲ್ಲಿ 81,466 ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶಾದ್ಯಂತ ಕೊರೊನಾ ಅಬ್ಬರ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 81,466 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,23,03,131ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 469 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,63,396ಕ್ಕೆ ಏರಿಕೆಯಾಗಿದೆ.

ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ಚಿನ್ನ, ಬೆಳ್ಳಿ ದರ ಭಾರೀ ಹೆಚ್ಚಳ

ಇನ್ನು ದೇಶದಲ್ಲಿ 6,14,696 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,15,25,039 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 50,356 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ 6,87,89,138 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...